Free KCET and NEET, coaching is providing by karnataka
ರಾಜ್ಯದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ KCET, NEET, & JEE ಪರೀಕ್ಷೆಗಳಿಗೆ ತರಬೇತಿ ದೊರೆಯಲಿದೆ. ಗ್ರಾಮೀಣ ಭಾಗದ ಅದರಲ್ಲೂ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದವರು ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯುವುದು ಕಡಿಮೆ. ಹೀಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಇಲಾಖೆಯ ಅದೀನದಲ್ಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯ ಹಣವನ್ನು ತರಬೇತಿಗೆ ಬಳಸಲು ಉದ್ದೇಶಿಸಲಾಗಿದೆ. ಪ್ರತಿವರ್ಷ ಶಿಕ್ಷಕರು […]
Free KCET and NEET, coaching is providing by karnataka Read More »